ರಸ ಪ್ರಶ್ನೆ (ಕ್ವಿಜ್)
1) ಪ್ರಪಂಚದ ಮೂರನೆಯ ಎತ್ತರವಾದ ಶಿಖರ ಯಾವುದು?
* ಕಾಂಚನಜುಂಗಾ.
2) ಭಾರತದ ಅತ್ಯಂತ ಎತ್ತರದ ಶಿಖರ ಯಾವುದು?
* ಕೆ2.
3) ಮೌಂಟ್ ಎವರೆಸ್ಟ್ ಏರಿದ ಜಗತ್ತಿನ ಅತ್ಯಂತ ಕಿರಿಯ ಬಾಲಕ ಯಾರು?
* ಜೋರ್ಡಾನ್ ರೋಮಿರೋ.
4) ಪಾಕ್ ಜಲಸಂಧಿ ಯಾವ ಎರಡು ರಾಷ್ಟ್ರಗಳಿಗೆ ಸಂಬಂಧಿಸಿದೆ?
* ಭಾರತ ಮತ್ತು ಶ್ರೀಲಂಕಾ.
5) ವಿಸ್ತಿರ್ಣದಲ್ಲಿ ಅತ್ಯಂತ ದೊಡ್ಡ ರಾಜ್ಯ ಯಾವುದು?
* ರಾಜಸ್ಥಾನ.
6) ಜನಸಂಖ್ಯೆಯಲ್ಲಿ ಅತ್ಯಂತ ದೊಡ್ಡ ರಾಜ್ಯ ಯಾವುದು?
* ಉತ್ತರಪ್ರದೇಶ.
7) ಮ್ಯಾಕ್ ಮೋಹನ್ ರೇಖೆ ಯಾವ ರಾಷ್ಟ್ರಗಳಿಗೆ ಸಂಬಂಧಿಸಿದೆ?
* ಭಾರತ ಮತ್ತು ಚೀನಾ.
8) 12 ನಾಟಿಕಲ್ ಎಂದರೆ ----.
* 22.2 ಕಿ.ಮೀ.
9) ತಮಿಳುನಾಡಿನ ಚಿದಂಬರ ಜಿಲ್ಲೆಯಲ್ಲಿರುವ ಬಂದರು ಯಾವುದು?
* ಟುಟಿಕೋರಿನ್.
10) ದೇಶದ ಅತ್ಯಂತ ಪುರಾತನ ಬಂದರುಗಳಲ್ಲಿ ಎರಡನೆಯದು ಯಾವುದು?
* ಚೆನ್ನೈ ಬಂದರು.
11) ಭಾರತದ 13 ನೆಯ ಬಂದರು ಯಾವುದು?
* ಎನ್ನೋರ್ ಬಂದರು.
12) ಲೋಕ್ಟಕ್ ಸರೋವರ ಯಾವ ರಾಜ್ಯದಲ್ಲಿದೆ?
* ಮಣಿಪುರ.
13) ಭಾರತದ ಅತ್ಯಂತ ದೊಡ್ಡ ಸಿಹಿ ಹಾಗೂ ಶುದ್ಧ ನೀರಿನ ಸರೋವರ ಯಾವುದು?
* ಊಲಾರ್ ಸರೋವರ.
14) ಖಾಸಿ, ಗಾರೋ, ಜೈಂತಿಯಾ ಬೆಟ್ಟಗಳು ಯಾವ ರಾಜ್ಯದಲ್ಲಿ ಕಂಡು ಬರುತ್ತವೆ?
* ಮೇಘಾಲಯ.
15) ಪಟಕಾಯಿಬಮ್ ಬೆಟ್ಟ ಕಂಡು ಬರುವುದು ಯಾವ ರಾಜ್ಯದಲ್ಲಿ?
* ಅರುಣಾಚಲಪ್ರದೇಶ.
16) ಚಳಿಗಾಲದಲ್ಲಿ ಹೆಪ್ಪುಗಟ್ಟುವ ಸರೋವರ ಯಾವುದು?
* ದಾಲ್ ಸರೋವರ.
17) ದೇಶದ ಮೊದಲ ಖಾಸಗಿ ಬಂದರು ಯಾವುದು?
* ಎನ್ನೋರ್ ಬಂದರು.
18) ಪಾರಾದೀಪ್ ಬಂದರು ಯಾವ ರಾಜ್ಯದಲ್ಲಿದೆ?
* ಒಡಿಶಾ.
19) ಕೋಲ್ಕತ್ತಾ ಬಂದರಿನ ಉಪಬಂದರು ಹಾಲ್ಡಿಯಾ ಸ್ಥಾಪನೆಯಾದದ್ದು ಯಾವಾಗ?
* 1978 ರಲ್ಲಿ.
20) ರಾಡ್ ಕ್ಲಿಪ್ ರೇಖೆಯನ್ನು ಗುರುತಿಸಿದವರು ಯಾರು?
* ಸರ್ ಸಿರಿಯಲ್ ರಾಡ್ ಕ್ಲಿಪ್.
Comments
Post a Comment